ಬೆಂಗಳೂರು:
ಏಪ್ರಿಲ್‍ನಲ್ಲಿ ನಡೆದಿದ್ದ 2019 ಸಿಇಟಿ(ಸಾಮಾನ್ಯ ಪ್ರವೇಶ ಪರೀಕ್ಷೆ) ಫಲಿತಾಂಶ ನಾಳೆ ಬೆಳಗ್ಗೆ 11 ಗಂಟೆಗೆ ಪ್ರಕಟವಾಗಲಿದೆ.
ನಾಳೆ ಬೆಳಗ್ಗೆ 11 ಗಂಟೆಗೆ ಉನ್ನತ ಶಿಕ್ಷಣ ಸಚಿವ ಜಿ.ಟಿ ದೇವೇಗೌಡರಿಂದ ಸುದ್ದಿಗೋಷ್ಟಿ ನಡೆಯಲಿದ್ದು, ಈ ವೇಳೆ ಸಿಇಟಿ ಫಲಿತಾಂಶವನ್ನು ಪ್ರಕಟಗೊಳಿಸಲಾಗುತ್ತದೆ.
ಮಧ್ಯಾಹ್ನ 1 ಗಂಟೆಯ ನಂತರ . http://kea.kar.nic.in, http://cet.kar.nic.in ಹಾಗೂ http://kar.results.nic.in ಅಧಿಕೃತ ವೆಬ್‌ಸೈಟ್‌ಗಳಲ್ಲಿ ಸಿಇಟಿ ಫಲಿತಾಂಶ ಪ್ರಕಟಗೊಳ್ಳಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ