ಅಹಿಂದ ವರ್ಗ ಕಾಂಗ್ರೆಸ್ ಬೆಂಬಲಿಸಿ – ಕೆ.ಹೆಚ್.ಮುನಿಯಪ್ಪ

ರಾಮನಗರ:

      ದೇಶದಲ್ಲಿ ಕೋಮು ವಾದಿ ಶಕ್ತಿಯನ್ನು ದೂರ ಇಡಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಮತದಾರರಲ್ಲಿ ಕೇಂದ್ರ ಸರ್ಕಾರದ ಮಾಜಿ ಸಚಿವ ಕೆ.ಎಚ್ ಮುನಿಯಪ್ಪ ಅವರು ಮನವಿ ಮಾಡಿದರು.

      ರಾಮನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 5 ವರ್ಷಗಳಿಂದ ಕೇಂದ್ರದಲ್ಲಿ ಅಧಿಕಾರ ನಡೆಸುತ್ತಿರುವ ನರೇಂದ್ರ ಮೋದಿಯವರು ತಳಸಮುದಾಯದ ಆಶೋತ್ತರಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ. ಈ ನಿಟ್ಟಿನಲ್ಲಿ ಚುನಾವಣೆಯಲ್ಲಿ ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದವರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕೆಂದು ಅವರು ಮನವಿ ಮಾಡಿದರು.

      ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗಂಗಾಧರ್ ಸೇರಿದಂತೆ ಹಲವು ಮುಖಂಡರು ಉಪಸ್ಥಿತರಿದ್ದರು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap