ಕೊಡಗು ಬಂದ್ ಕರೆ ನೀಡಿದ ಹಿಂದೂ ಪರ ಸಂಘಟನೆಗಳು….!

ಕೊಡಗು:
            ಗೋಣಿಕೊಪ್ಪಲಿನ ಪತ್ರಕರ್ತ ಸಂತೋಷ್ ತಮ್ಮಯ್ಯ ಕಳೆದ ವಾರ ನಡೆದ ಟಿಪ್ಪು ಕರಾಳ ಮುಖಗಳ ಅನಾವರಣ ಎಂಬ ಕಾರ್ಯಕ್ರಮದಲ್ಲಿ ಟಿಪ್ಪು ಹಾಗೂ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಶನಕಾರಿ ಭಾಷಣ ಮಾಡಿದ ಆರೋಪದಡಿ ಅವರನ್ನು ಬಂಧಿಸಲಾಗಿತ್ತು ನಂತರ ಪೊಲೀಸರ ಈ ಕ್ರಮಕ್ಕೆ ಹಿಂದೂಪರ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿದೆ. 
            ಸಂತೋಷ್ ಬಂಧನ ವಿರೋಧಿಸಿ ಗೋಣಿಕೊಪ್ಪಲಿನಲ್ಲಿ ನಿನ್ನೆ ಪ್ರತಿಭಟನೆ ನಡೆಸಲಾಗಿದ್ದು, ಇಂದೂ ಕೂಡ ಮಧ್ಯಾಹ್ನ 1 ಗಂಟೆ ಕಾಲ ಸಾಂಕೇತಿಕ ಕೊಡಗು ಬಂದ್ ಆಚರಿಸಲು ಕರೆ ನೀಡಲಾಗಿದೆ ಎಂದು ಹಿಂದೂ ರ ಸಂಘಟನೆಗಳು ತಿಳಿಸಿವೆ.
 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ 

Recent Articles

spot_img

Related Stories

Share via
Copy link