ನಿವೃತ್ತ ಲೋಕಾಯುಕ್ತ ಎನ್.ವೆಂಕಟಾಚಲ ನಿಧನ!!

ಬೆಂಗಳೂರು: 

      ನಿವೃತ್ತ ಲೋಕಾಯುಕ್ತ ಎನ್​. ವೆಂಕಟಾಚಲ (90) ಅವರು ಬುಧವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

      ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಂಗಳೂರಿನ ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಎಂ.ಎಸ್.ರಾಮಯ್ಯ ಆಸ್ಪತ್ರೆ ಮೂಲಗಳು ತಿಳಿಸಿವೆ. 

       ಕರ್ನಾಟಕದ ಮೊದಲ ಲೋಕಾಯುಕ್ತರಾಗಿದ್ದ ಎನ್.ವೆಂಕಟಾಚಲ ಅವರು ಲೋಕಾಯುಕ್ತ ಸಂಸ್ಥೆಗೆ ಹೊಸ ರೂಪರೇಷೆ ನೀಡುವ ಮೂಲಕ ಭ್ರಷ್ಟರಿಗೆ ಸಿಂಹಸ್ವಪ್ನರಾಗಿದ್ದರು. ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿಯೂ ಸೇವೆ ಸಲ್ಲಿಸಿದ್ದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap