ಕಾಸರಗೋಡು :

ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಆದೂರು ಕೋಟೂರು ತಿರುವಿನಲ್ಲಿ ಶನಿವಾರ ಸಂಭವಿಸಿದೆ.
ಮೆಡಿಕಲ್ ರೆಪ್ರಸೆಂಟಿವ್ ಆಗಿರುವ ಕೋಟೂರು ನಿವಾಸಿ ಈಶ್ವರ ಭಟ್ ಮೃತರು ದುರ್ದೈವಿ. ಕರ್ನಾಟಕದಿಂದ ಕಾಸರಗೋಡು ಕಡೆಗೆ ಸಿಮೆಂಟ್ ಹೇರಿಕೊಂಡು ಹೋಗುತ್ತಿದ್ದ ಲಾರಿ ಢಿಕ್ಕಿ ಹೊಡೆದು ಪರಿಣಾಮ ಈ ಅಪಘಾತ ಸಂಭವಿಸಿದೆ.
ಈ ಸಂಬಂಧ ಆದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








