ಮೈಸೂರು :
ಶಾಸಕ ರಾಮದಾಸ್ ಗೆ ಲಘು ಹೃದಯಾಘಾತವಾಗಿದ್ದು, ಮೈಸೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ಅಪೋಲೋ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.
ಹೃದಯಾಘಾತದ ಪರಿಣಾಮ ಶಾಸಕ ರಾಮದಾಸ್‍ಗೆ ಸ್ಟಂಟ್ ಅಳವಡಿಕೆ ಮಾಡಲಾಗಿದ್ದು, ಆಸ್ಪತ್ರೆಯಲ್ಲೇ ರಾಮದಾಸ್ ಗೆ ಚಿಕಿತ್ಸೆ ಮುಂದುವರೆಸಲಾಗಿದೆ.
ಸದ್ಯ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮುಗಿದಿದ್ದು, ಯಾವುದೇ ಅಪಾಯ ಇಲ್ಲ ಎಂದು ರಾಮದಾಸ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ