ಹೃದಯಾಘಾತ : ಸಚಿವ ಶಿವಳ್ಳಿ ಆಸ್ಪತ್ರೆಗೆ ದಾಖಲು!!

ಹುಬ್ಬಳ್ಳಿ: 

      ಪೌರಾಡಳಿತ ಸಚಿವ ಸಿ.ಎಸ್.​​ ಶಿವಳ್ಳಿ ಅವರಿಗೆ ಹೃದಯಾಘಾತವಾಗಿದ್ದು, ಈ ಹಿನ್ನೆಲೆ ಅವರನ್ನು ಹುಬ್ಬಳ್ಳಿಯ ಲೈಫ್​ಲೈನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

      ಮುಂಜಾನೆ ವಾಂತಿ-ಭೇದಿಯಿಂದ ಅಸ್ವಸ್ಥರಾಗಿದ್ದ ಸಚಿವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಹೃದಯಾಘಾತವಾಗಿದೆ. ನಂತರ ಆರೋಗ್ಯ ಸ್ಥಿತಿ ಗಂಭೀರ ಸ್ವರೂಪದಲ್ಲಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

       ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link
Powered by Social Snap