ಮೈತ್ರಿ ಸರ್ಕಾರದ ಜವಾಬ್ದಾರಿ ಹೆಚ್ಚಿದೆ

ಬೆಂಗಳೂರು;

     ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವ ಮೈತ್ರಿ ಸರ್ಕಾರದ ಜವಾಬ್ದಾರಿ ಇನ್ನೂ ಹೆಚ್ಚಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು.

      ಬೆಂಗಳೂರಿನಲ್ಲಿ ಮಾತನಾಡುತ್ತಿದ್ದ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯಲ್ಲಿ ಮೈತ್ರಿ ಪಕ್ಷಗಳು ಆಡಳಿತದ ಚುಕ್ಕಾಣಿ ಹಿಡಿದಿದ್ದು, ಮೇಯರ್-ಉಪಮೇಯರ್ ಆಯ್ಕೆಯಿಂದಾಗಿ ದೋಸ್ತಿ ಜವಾಬ್ದಾರಿ ಹೆಚ್ಚಿದ್ದು, ಇದನ್ನು ಯಶಸ್ವಿಯಾಗಿ ನಿರ್ವಹಿಸುವ ಭರವಸೆ ನನಗಿದೆ ಎಂದು ಹೇಳಿದರು.

               ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link