ಬೆಂಗಳೂರು:
ಸ್ಯಾಂಡಲ್ವುಡ್ ಹಿರಿಯ ನಟ ಮುಖ್ಯಮಂತ್ರಿ ಚಂದ್ರುಗೆ ಲಘು ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಕಳೆದ ಎರಡು ದಿನಗಳ ಹಿಂದೆ ಹೃದಯಾಘಾತವಾಗಿತ್ತು. ಇಂದು ಕೂಡ ಲಘು ಹೃದಯಾಘಾತವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಆಂಜಿಯೋಗ್ರಾಂ ನಡೆಯಲಿರುವ ಕಾರಣ ಅವರನ್ನು ಜಯದೇವ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯ ಆಯಂಜಿಯೋಗ್ರಾಮ್ ಸರ್ಜರಿ ನಡೆದಿದ್ದು, ಶಸ್ತ್ರ ಚಿಕಿತ್ಸೆ ಬಳಿಕ ಆರೋಗ್ಯ ನೋಡಿಕೊಂಡು ಎರಡು ದಿನಗಳ ಬಳಿಕ ಆಸ್ಪತ್ರೆಯಿಂದ ಡಿಶ್ಚಾರ್ಜ್ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2019/06/mukyamantri-chandru.gif)