ಮೈಸೂರು:
ಮೈಸೂರು ಅರಮನೆಗೆ ಇಂದು ಬೆಳಿಗ್ಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಮುಂಜಾಗ್ರತಾ ಕ್ರಮವಾಗಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಪ್ರವಾಸಿಗರನ್ನು ಕೂಲಂಕುಷವಾಗಿ ತಪಾಸಣೆ ನಡೆಸಿ ಒಳಗೆ ಬಿಡಲಾಗುತ್ತಿದೆ. ವ್ಯಾಪಕ ಶೋಧ ಕಾರ್ಯ ನಡೆಸಲಾಗಿದ್ದು, ಆದರೆ ಇಲ್ಲಿಯವರೆಗೂ ಯಾವುದೇ ಸ್ಫೋಟಕ ವಸ್ತಗಳು ಪತ್ತೆಯಾಗಿಲ್ಲ. ಅರಮನೆಯ ಸುತ್ತ ಮುತ್ತ ಹೈ ಅಲರ್ಟ್ ಘೋಷಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/11/Mysore-Palace-Best-Places-To-Visit-in-Mysore.gif)