ನವದೆಹಲಿ:

ಅನ್ಯ ಮತಸ್ಥ ಮಹಿಳೆಯರು ಕೇರಳದ ಶಬರಿಮಲೆ ದೇಗುಲ ಪ್ರವೇಶಕ್ಕೆ ಯತ್ನಿಸಿದ್ದು ಕೇವಲ ಪ್ರಚಾರಕ್ಕಾಗಿ ಎಂದು ಕೇಂದ್ರ ಸಚಿವ ಕೆ.ಜೆ. ಅಲ್ಫೋನ್ಸ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಅನ್ಯ ಮತದ ಮಹಿಳೆಯರು ಶಬರಿಮಲೆ ದೇಗುಲ ಪ್ರವೇಶಿಸಲು ಯತ್ನಿಸಿದ್ದು ಅಯ್ಯಪ್ಪನ ಮೇಲಿನ ಭಕ್ತಿಯಿಂದಲ್ಲ, ಪ್ರಚಾರಕ್ಕಾಗಿ ಎಂದು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
