ರಾಜ್ಯ ಬಜೆಟ್ : ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ಏರಿಕೆ!!

ಬೆಂಗಳೂರು :

      ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವ ಬಿ.ಎಸ್.ಯಡಿಯೂರಪ್ಪ ಅವರು ವಿಧಾನಸೌಧದಲ್ಲಿ 2020-21ನೇ ಸಾಲಿನ ಬಜೆಟ್‌ ಮಂಡಿಸುತ್ತಿದ್ದು, ರಾಜ್ಯ ಸರ್ಕಾರದಿಂದ ವಾಹನ ಸವಾರರಿಗೆ ಬಿಗ್ ಶಾಕ್ ನೀಡಿದ್ದಾರೆ.

     ಹೌದು, ತೈಲದ ಮೇಲಿನ ತೆರಿಗೆ ಏರಿಕೆ ಮಾಡಿರುವ ಹಿನ್ನಲೆಯಲ್ಲಿ, ಡಿಸೇಲ್ ದರ ಪ್ರತಿಲೀಟರ್ ಗೆ 1.59, ಪೆಟ್ರೋಲ್ ದರ ಲೀಟರ್ ಗೆ ರೂ.1.60ರಷ್ಟು ಏರಿಕೆ ಆಗಿದೆ. ಈ ಮೂಲಕ ರಾಜ್ಯ ಸರ್ಕಾರ ವಾಹನ ಸವಾರರಿಗೆ ಬಜೆಟ್ ನಲ್ಲಿ ಬೆಲೆ ಏರಿಕೆಯ ಬರೆ ಎಳೆದಿದೆ.

        ಸಂಪನ್ಮೂಲ ಕೃಢೀಕರಣಕ್ಕೆ ಹೆಚ್ಚು ಒತ್ತು ನೀಡಿರುವ ಸಿಎಂ, ತೈಲಗಳ ಮೇಲಿನ ತೆರಿಗೆಯನ್ನು ಏರಿಕೆ ಮಾಡಿರುವುದರಿಂದಾಗಿ, ಡಿಸೇಲ್ ರೂ.1.59, ಪೆಟ್ರೋಲ್ ರೂ.1.60 ಪ್ರತಿಲೀಟರ್ ಗೆ ಏರಿಕೆಯಾಗಿದೆ. ಈ ಮೂಲಕ ವಾಹನ ಸವಾರರಿಗೆ ಬಿಗ್ ಶಾಕ್ ನೀಡಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap