ಮೈಸೂರು:
ಅರಣ್ಯ ಇಲಾಖೆ ಸಹಯೋಗದಲ್ಲಿ ನಟ ದರ್ಶನ್ ತೂಗುದೀಪ ಅವರು ತೆಗೆದಿರುವ ವನ್ಯಜೀವಿ ಛಾಯಾಚಿತ್ರಗಳ ಪ್ರದರ್ಶನ ಮತ್ತು ಮಾರಾಟವನ್ನು ಮಾರ್ಚ್ 1 ರಿಂದ 3ರವರೆಗೆ ಮೈಸೂರಿನ ಸಂದೇಶ್ ದಿ ಪ್ರಿನ್ಸ್ ಹೋಟೆಲ್‍ನಲ್ಲಿ ಆಯೋಜಿಸಲಾಗಿದೆ.
Darshan Thoogudeepa Showcases
"Life on the Wild Side"
Exhibition proceeds earmarked for various conservation causes by Karnataka Forest Department
Exhibition Date :- 1st , 2nd and 3rd of March 2019
Venue : Hotel Sandesh the Prince, Mysuru pic.twitter.com/wOZlm519bo— Darshan Thoogudeepa (@dasadarshan) February 20, 2019
ಹೌದು ಈ ಬಗ್ಗೆ ಸ್ವತಃ ದರ್ಶನ್ ಅವರೇ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದು, ‘ಲೈಫ್ ಆನ್ ದಿ ವೈಲ್ಡ್ ಸೈಡ್’ ಹೆಸರಿನಲ್ಲಿ ಪ್ರದರ್ಶನ ಮತ್ತು ಮಾರಾಟ ಆಯೋಜಿಸಲಾಗಿದೆ. ವಿಶ್ವ ವನ್ಯಜೀವಿ ದಿನವಾದ ಮಾರ್ಚ್ 3ರಂದು ತಾವೂ ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಾಗಿ ದರ್ಶನ್ ತಿಳಿಸಿದ್ದಾರೆ.
Darshan Thoogudeepa Showcases"Life on the Wild Side"A photographic expression of some of the finest wildlife moments captured by none other thanChallenging Star DarshanCollector's pieces priced atRs. 2000 per frame(16×24 frame size)Rs. 2500 per frame with Darshan's autograph(16×24 frame size)Exhibition proceeds earmarked for various conservation causes by Karnataka Forest DepartmentExhibition Date :- 1st , 2nd and 3rd of March 2019 Time – 10am To 6mVenue : Hotel Sandesh the Prince, Mysuru
Darshan Thoogudeepa Srinivas यांनी वर पोस्ट केले मंगळवार, १९ फेब्रुवारी, २०१९
ಈ ಛಾಯಾಚಿತ್ರಗಳ ಮಾರಾಟದಿಂದ ಬಂದ ಹಣವನ್ನು ವನ್ಯಜೀವಿ ಸಂರಕ್ಷಣಾ ನಿಧಿಗೆ ಬಳಕೆಯಾಗಲಿದೆ ಎಂದಿದ್ದಾರೆ.ತಾವು ಸಫಾರಿಗೆ ತೆರಳಿದ್ದಾಗ ವನ್ಯಜೀವಿಗಳ ಫೋಟೋ ಕ್ಲಿಕ್ಕಿಸುತ್ತಿರುವ ವಿಡಿಯೋವನ್ನು ಸಹ facebook ನಲ್ಲಿ ಶೇರ್ ಮಾಡಿದ್ದಾರೆ.
ಒಂದು ಛಾಯಾಚಿತ್ರಕ್ಕೆ ಎರಡರಿಂದ ಎರಡೂವರೆ ಸಾವಿರ ನಿಗದಿ ಮಾಡಲಾಗಿದ್ದು, ಎರಡೂವರೆ ಸಾವಿರ ಕೊಟ್ಟರೆ ದರ್ಶನ್ ಆಟೋಗ್ರಾಫ್ ಇರುವ ಚಿತ್ರ ಲಭ್ಯವಾಗಲಿದೆ. ಅರಣ್ಯ ಇಲಾಖೆ ಸಹಯೋಗದಲ್ಲಿ ಛಾಯಾಚಿತ್ರ ಪ್ರದರ್ಶನ ಆಯೋಜನೆಗೊಳ್ಳುತ್ತಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








