ಬೆಂಗಳೂರು :
ರಾಜ್ಯದಲ್ಲಿ ವಿಕ್ಟೋರಿಯಾ ಅಸ್ಪತ್ರೆಯ ವೈದ್ಯರು 2ನೇ ಫ್ಲಾಸ್ಮಾ ಥೆರಪಿ ಚಿಕಿತ್ಸೆಯಲ್ಲಿ ಯಶಸ್ವಿಯಾಗಿದ್ದಾರೆ.
ರಾಜ್ಯದಲ್ಲಿ ಮೊದಲ ಬಾರಿಗೆ ಕೊರೊನಾ ಸೋಂಕಿತರಿಗೆ ಪ್ಲಾಸ್ಮಾ ಥೆರಪಿ ಮೂಲಕ, ಹುಬ್ಬಳ್ಳಿಯ ಕಿಮ್ಸ್ ವೈದ್ಯರು ಯಶಸ್ವಿಯಾಗಿದ್ದರು.
ಈ ಬಳಿಕೆ ವಿಕ್ಟೋರಿಯಾ ಆಸ್ಪತ್ರೆಯಲ್ಲೂ ಮೇ.27ರಂದು ಕೊರೋನಾ ಸೋಂಕಿತರಿಗೆ ಫ್ಲಾಸ್ಮಾ ಥೆರಪಿ ಚಿಕಿತ್ಸೆ ನೀಡಲಾಗಿತ್ತು. ಚಿಕಿತ್ಸೆಯ ನಂತ್ರ ಸೋಂಕಿತರ ವ್ಯಕ್ತಿ ಚೇತರಿಸಿಕೊಂಡಿದ್ದಾರೆಂದು ಹೇಳಲಾಗಿದ್ದು, ಇದರಿಂದಾಗಿ ರಾಜ್ಯದಲ್ಲಿ ಎರಡನೇ ಪ್ಲಾಸ್ಮಾ ಥೆರಪಿ ಚಿಕಿತ್ಸೆ ಯಶಸ್ವಿಯಾದಂತಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
