ರಜನಿ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಉಡುಗೊರೆ!!

ಬೆಂಗಳೂರು:

     ಸೂಪರ್ ಸ್ಟಾರ್ ರಜಿನಿಕಾಂತ್ ಗೆ 68 ನೇ ವರ್ಷದ ಹುಟ್ಟುಹಬ್ಬ ಸಂಭ್ರಮ. ತಮ್ಮ ಅಭಿಮಾನಿಗಳಿಗಾಗಿ ತಾವೇ ವಿಶೇಷ ಗಿಫ್ಟ್ ನೀಡಿದ್ದಾರೆ.

     ಅಭಿಮಾನಿಗಳ ಸಡಗರ, ಸಂಭ್ರಮದಿಂದ ತಲೈವಾ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ. ಈ ಖುಷಿಯನ್ನು ದುಪ್ಪಟ್ಟು ಮಾಡಲು ರಜನಿ ತಮ್ಮ ಪೆಟ್ಟಾ ಚಿತ್ರದ ಟೀಸರನ್ನು ರಿಲೀಸ್ ಮಾಡಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link