ದಾವಣಗೆರೆ:
ಇಲ್ಲಿನ ಕೆಟಿಜೆ ನಗರದ 18ನೇ ಕ್ರಾಸ್‍ನ ಬಲಮುರಿ ದೇವಸ್ಥಾನದ ಹಿಂಭಾಗದಲ್ಲಿ ಕರ್ನಾಟಕ ರಕ್ಷಣಾ ಸೇನೆ ಜಿಲ್ಲಾ ಘಟಕದ ವತಿಯಿಂದ 63ನೇ ಕನ್ನಡ ರಾಜ್ಯೋತ್ಸ ಆಚರಿಸಲಾಯಿತು.
ರಾಜ್ಯೋತ್ಸವದ ಕನ್ನಡ ದ್ವಜಾರೋಹಣವನ್ನು ಹಿಂದೂ ಜಾಗರಣಾ ವೇದಿಕೆಯ ಸಂಪರ್ಕ ಪ್ರಮುಖ್ ಸತೀಶ್ ಪೂಜಾರಿ ನೆರವೇರಿಸಿದರು. ಈ ಸಂದರ್ಭದಲ್ಲಿ ಸುವರ್ಣ ಕರ್ನಾಟಕ ವೇದಿಕೆಯ ಸಂಸ್ಥಾಪಕ ಅಧ್ಯಕ್ಷ ಸಂತೋಷಕುಮಾರ್ ಆರ್, ಕರ್ನಾಟಕ ರಕ್ಷಣಾ ಸೇನೆಯ ಜಿಲ್ಲಾಧ್ಯಕ್ಷ ಡಿ ಪ್ರಕಾಶ್, ಪದಾಧಿಕಾರಿಗಳಾದ ಜಗದೀಶ್, ವೆಂಕಟೇಶ್, ಕಾರ್ತಿಕ್, ಗಣೇಶ್, ಸಂತೋಷ, ಸುನೀಲ್ ಹೊನ್ನಮಟ್ಟಿ, ಕೌಶಿಕ ಹಾಗೂ ಕಾರ್ಯಕರ್ತರು ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
