ಕಲಬುರ್ಗಿ :
ಲೋಕಸಭಾ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಜಯಗಳಿಸಿರುವ ನೂತನ ಬಿಜೆಪಿ ಸಂಸದ ರಮೇಶ್ ಜಾಧವ್ ರನ್ನು ಕಾಂಗ್ರೆಸ್ ರೆಬೆಲ್ ಶಾಸಕ ರಮೇಶ್ ಜಾರಕಿಹೊಳಿ ಸನ್ಮಾನಿಸಿದ್ದಾರೆ.
ಡಾ.ಉಮೇಶ್ ಜಾಧವ್ ರವರ ನಿವಾಸದಲ್ಲಿ ಬಿಜೆಪಿ ನಾಯಕರ ಜೊತೆಗೆ ರಮೇಶ್ ಜಾರಕಿಹೋಳಿ ಮಾತುಕತೆ ನಡೆಸಿದ್ದು,
ಮಾತುಕತೆ ಬಳಿಕ ಬಿಜೆಪಿ ಸಂಸದ ಜಾಧವ್ ರನ್ನು ಸನ್ಮಾನಿಸಿದ್ದಾರೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್, ಮಾಲಿಕಯ್ಯ ಗುತ್ತೇದಾರ್ ಹಾಜರಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








