ಶಿರಾ ಉಪಚುನಾವಣೆ : ಮತದಾರರಿಗೆ ರೆಡ್ ಕಾರ್ಪೆಟ್ ಸ್ವಾಗತ..!!

ಶಿರಾ : 

     ಶಿರಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆ, ಶಿರಾ ಮತದಾರರಿಗೆ ರೆಡ್ ಕಾರ್ಪೆಟ್ ಹಾಸಿ ಸ್ವಾಗತ ಮಾಡಲಾಗಿದೆ.

     ನಗರದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಸ್ಥಾಪಿಸಲಾಗಿರುವ ಮಾದರಿ ಮತಗಟ್ಟೆ ಕೇಂದ್ರ ತೆರೆಯಲಾಗಿದೆ.ಈ ಮತಗಟ್ಟೆಗೆ ಬಂದವರಿಗೆ ಮಾಸ್ಕ್‌ನೀಡಿ, ಸ್ಯಾನಿಟೈಸ್ ಮಾಡಲಾಯಿತು. ಸಹಾಯವಾಣಿಯನ್ನೂ ತೆರೆಯಲಾಗಿತ್ತು.

     ಶಿರಾ ಹಾಗೂ ಆರ್‌ಆರ್‌ ನಗರದಲ್ಲಿ ಇಂದು ಮತದಾನ ನಡೆಯುತ್ತಿದೆ. ಶಿರಾ ಮತದಾರರಿಗೆ ರೆಡ್ ಕಾರ್ಪೆಟ್ ಹಾಸಿ  ಮತದಾನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಮಹಿಳೆಯರಿಗೆ, ಅಂಗವಿಕಲರಿಗೆ ಹಾಗೂ ಪುರುಷರಿಗೆ ಮತದಾನ ಮಾಡಲಲು ಪ್ರತ್ಯೇಕ ವ್ಯವಸ್ಥೆ ಕಲ್ಪಿಸಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap