ತುಮಕೂರು:
ಸಿದ್ದಗಂಗಾ ಶ್ರೀಗಳ ನಿಧನದ ಸುದ್ದಿಗಳನ್ನು ತಿಳಿದುಕೊಂಡ ಮಠದಲ್ಲಿ ವ್ಯಾಸಂಗ ಮಾಡುತ್ತಿರುವ ಮಠದ ಸರಿ ಸುಮಾರು 10 ಸಾವಿರಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳು ಕಣ್ಣೀರಿಟ್ಟು ಶ್ರೀಗಳನ್ನು ನೆನಪು ಮಾಡಿಕೊಳ್ಳುತ್ತಿದ್ದರು.
ಇನ್ನು ಮಠದಲ್ಲಿ ವ್ಯಾಸಂಗ ಮಾಡಲು ಬರುತ್ತಿದ್ದ ವಿದ್ಯಾರ್ಥಿಗಳಿಗೆ ಖುದ್ದು ಶ್ರೀಗಳೇ ಮುಂದೆ ನಿಂತುಕೊಂಡು ದಾಖಲು ಮಾಡಿಕೊಳ್ಳುತ್ತಿದ್ದರು. ತಂದೆ, ತಾಯಿ, ಗುರು ಮತ್ತು ದೇವರಾಗಿದ್ದ ಶ್ರೀಗಳನ್ನು ಕಳೆದುಕೊಂಡ ಮಕ್ಕಳ ಆಕ್ರಂದನ ಮುಗಿಲುಮುಟ್ಟಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ