SSLC ವೇಳಾಪಟ್ಟಿ ಪ್ರಕಟ!!

ಬೆಂಗಳೂರು:

      2018-19ನೇ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢಶಿಕ್ಷಣಾ ಮಂಡಳಿ ಗುರುವಾರ ಬಿಡುಗಡೆ ಮಾಡಿದೆ.

      ಪರೀಕ್ಷೆಯು 2019ರ ಮಾರ್ಚ್ 21ರಿಂದ ಏಪ್ರಿಲ್ 4ರವರೆಗೆ ನಡೆಯಲಿವೆ.  ಪರೀಕ್ಷಾ ವೇಳಾಪಟ್ಟಿ ಈ ಕೆಳಗಿನಂತಿವೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link