ವಿದ್ಯಾರ್ಥಿನಿಗೆ ಗಾಂಜಾ ನೀಡಿ ಸಹಪಾಠಿಗಳಿಂದ ಗ್ಯಾಂಗ್‌ರೇಪ್‌!!?

ಮಂಗಳೂರು:       ವಿದ್ಯಾರ್ಥಿನಿಗೆ ಗಾಂಜಾ ತಿನ್ನಿಸಿ ಅರೆ ಪ್ರಜ್ಞಾವಸ್ಥೆ ತಲುಪಿದ ಬಳಿಕ ಸಹಪಾಠಿ ವಿದ್ಯಾರ್ಥಿಗಳೇ ಸಾಮೂಹಿಕ ಅತ್ಯಾಚಾರ ಎಸಗಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.        ಕೆಲವು ತಿಂಗಳ ಹಿಂದೆ ಕಾರೊಂದರಲ್ಲಿ ಈ ಘಟನೆ ನಡೆದಿದ್ದು, ಪುತ್ತೂರಿನ ಖಾಸಗಿ ಕಾಲೇಜಿನ ಒಟ್ಟು 4 ಜನ ವಿದ್ಯಾರ್ಥಿಗಳು ವಿದ್ಯಾರ್ಥಿನಿಯನ್ನು ಕಾಡಿಗೆ ಕರೆದುಕೊಂಡು ಹೋಗಿ ವಿದ್ಯಾರ್ಥಿನಿಗೆ ಡ್ರಗ್ಸ್‌ ತಿನ್ನಿಸಿ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೆ ಮೊಬೈಲ್‌ನಲ್ಲಿ ಚಿತ್ರೀಕರಣ ಮಾಡಿಕೊಂಡಿದ್ದರು. ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್‌ … Continue reading ವಿದ್ಯಾರ್ಥಿನಿಗೆ ಗಾಂಜಾ ನೀಡಿ ಸಹಪಾಠಿಗಳಿಂದ ಗ್ಯಾಂಗ್‌ರೇಪ್‌!!?