ಪುಲ್ವಾಮಾ ಉಗ್ರರ ದಾಳಿಗೆ ಹುತಾತ್ಮರಾದ ಮಂಡ್ಯದ ವೀರಯೋಧ ಗುರು ಅಂತ್ಯ ಸಂಸ್ಕಾರಕ್ಕೆ ನಟಿ ಸುಮಲತಾ ಅಂಬರೀಶ್ ಜಮೀನು ನೀಡುವುದಾಗಿ ಘೋಷಿಸಿದ್ದಾರೆ.
Just heard the news & was pained to hear the confusion regarding place for his last rites . On behalf of Ambreesh , myself & Abishek would humbly like to offer 1/2 acre belonging to us in Doddarisanakere for his last rites and samadhi .
— sumalatha ambareesh ?? (@sumalathaA) February 16, 2019
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, ದೊಡ್ಡ ಅರಸಿನಕೆರೆ ಬಳಿ ಇರುವ ಅರ್ಧ ಎಕರೆ ಜಮೀನನ್ನು ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಅಂತ್ಯ ಸಂಸ್ಕಾರ ಕುರಿತಾದ ಜಮೀನಿನ ವಿಷಯದಿಂದ ನನಗೆ ತುಂಬಾ ನೋವು ಉಂಟಾಗಿದೆ. ಈ ಹಿನ್ನೆಲೆ ಅಂಬರೀಶ್ ಪರವಾಗಿ ನಮ್ಮ ಕುಟುಂಬದ ಪರವಾಗಿ ಜಮೀನು ನೀಡುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ