ಬೆಂಗಳೂರು:
ಹಲವು ದಿನಗಳಿಂದ ತಡೆ ಹಿಡಿಯದಿದ್ದ ಪೊಲೀಸ್ ಅಧಿಕಾರಿಗಳ ವರ್ಗಾವಣೆಯನ್ನು ಸರ್ಕಾರ ಮತ್ತೆ ಪ್ರಾರಂಭಿಸಿದ್ದು.ಇದರ ಭಾಗ ರಾಜ್ಯದ ಮೂರು ಡಿವೈಎಸ್‌ಪಿ ಮತ್ತು 36 ಸಬ್ ಇನ್ಸ್ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಪೊಲೀಸರ ವರ್ಗಾವಣೆಯಿಂದ ಮೈತ್ರಿ ಸರ್ಕಾರದಲ್ಲಿ ಮತ್ತೆ ಅಸಮಾಧಾನ ಪುಟಿದೇಳುವ ಸಾದ್ಯತೆಗಳನ್ನು ತೆಗೆದು ಹಾಕುವಂತೆ ಇಲ್ಲ . ಈ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲೂ ಚರ್ಚಿಸಲಾಗಿತ್ತು ಎಂದು ಬಲ್ಲ ಮೂಲಗಳಿಂದ ಮಾಹಿತಿ ಸಿಕ್ಕಿದ್ದು, ಹಲವು ಶಾಸಕರು ಮಂತ್ರಿಗಳು ಅಸಮಾಧಾನ ವ್ಯಕ್ತಪಡಿಸಿದ ಕಾರಣ ಪೊಲೀಸರ ವರ್ಗಾವಣೆ ತಡೆಹಿಡಿಯಲಾಗಿತ್ತು. ಆದರೆ ಈಗ ಸದ್ಯ ಎಲ್ಲವೂ ಸುಧಾರಿಸಿದ್ದು ವರ್ಗಾವಣೆ ಆದೇಶ ಹೊರಬಿದ್ದಿದೆ.ವರ್ಗಾವಣೆಯಾದ ಅಧಿಕಾರಿಗಳ ಪಟ್ಟಿ ಈ ರೀತಿ ಇದೆ

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








