ತುಮಕೂರು : ಡಿವೈಡರ್ ಗೆ ಬೈಕ್ ಡಿಕ್ಕಿ ; ಇಬ್ಬರು ಯುವಕರ ಸಾವು!!!

ತುಮಕೂರು :

 

     ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಕೋರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

      ನೆಲಹಾಳ್ ಬಳಿ ಈ ದುರ್ಘಟನೆ ಸಂಭವಿಸಿದ್ದು, ಮೃತರನ್ನು ಹೊಳಲ್ಕೆರೆಯ ಸುದೀಪ್ ಮತ್ತು ಇನ್ನೋರ್ವನ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ.

      ಅತಿ ವೇಗದ ಚಾಲನೆಯೇ ಈ ದುರಂತಕ್ಕೆ ಕಾರಣ ಎನ್ನಲಾಗಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap