ತುಮಕೂರು : ಭೀಕರ ಅಪಘಾತದಲ್ಲಿ ಓರ್ವ ಸಾವು!!

ತುಮಕೂರು :

      ಭೀಕರ ಅಪಘಾತದಲ್ಲಿ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ತುಮಕೂರು-ಬೆಂಗಳೂರು ಮಾರ್ಗದ ಪಂಡಿತನಹಳ್ಳಿ ಬಳಿ ನಡೆದಿದೆ.

      ಎಸ್.ಆರ್.ಎಸ್.ಟೂರಿಸ್ಟ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಎಂದು ತಿಳಿದುಬಂದಿದೆ. 

      ಮೃತ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ. ಈ ಸಂಬಂಧ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link