ತುಮಕೂರಿನಲ್ಲಿ ಕೊರೊನಾ ವೈರಸ್ ಗೆ ಮೊದಲ ಬಲಿ!!!

ತುಮಕೂರು :        ಮಹಾಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ವ್ಯಾಪಿಸುತ್ತಿದ್ದು, ಇಂದು ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ.        ಹೌದು, ಈ ಕುರಿತು ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಸ್ಪಷ್ಟಪಡಿಸಿದ್ದು, ಇಂದು ಬೆಳಗ್ಗೆ 10.45 ಕ್ಕೆ ಜಿಲ್ಲೆಯ ಶಿರಾ ಮೂಲದ 60 ವರ್ಷದ ವೃದ್ಧ ಕೊರೊನಾ ಸೋಂಕಿತ ಮೃತಪಟ್ಟಿದ್ದಾನೆ ಎಂದು ತಿಳಿಸಿದ್ದಾರೆ.         ಮೃತ ವೃದ್ಧ 3 ದಿನಗಳ ಹಿಂದೆ ಅಂದರೆ ಮಾ.24 ರಂದು ಅನಾರೋಗ್ಯದ ನಿಮಿತ್ತ ಆಸ್ಪತ್ರೆಗೆ … Continue reading ತುಮಕೂರಿನಲ್ಲಿ ಕೊರೊನಾ ವೈರಸ್ ಗೆ ಮೊದಲ ಬಲಿ!!!