ತುಮಕೂರು :
ಜಿಲ್ಲಾಧಿಕಾರಿ ಡಾllಕೆ.ರಾಕೇಶ್ ಕುಮಾರ್ ರವರು ದಿಢೀರ್ ವರ್ಗಾವಣೆಯಾಗಿದ್ದು, ಮುಂದಿನ ಆದೇಶದ ವರೆಗೂ ಬೆಂಗಳೂರಿನ ಪ್ರವಾಸೋಧ್ಯಮ ಇಲಾಖೆಯ ನಿರ್ದೇಶಕ ಹುದ್ದೆಗೆ ವರ್ಗಾವಣೆ ಸರ್ಕಾರ ವರ್ಗಾವಣೆ ಮಾಡಿದೆ.
ತುಮಕೂರಿನ ನೂತನ ಜಿಲ್ಲಾಧಿಕಾರಿಗಳಾಗಿ ಐಎಎಸ್ ಅಧಿಕಾರಿ ಶ್ರೀ ಪಾಟೀಲ್ ಯಲ್ಲಾಗೌಡ ಶಿವನಗೌಡರವರು ನೇಮಕಗೊಂಡಿದ್ದು, ಮುಂದಿನ ಆದೇಶದವರೆಗೂ ಕಾರ್ಯನಿರ್ವಹಿಸಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ