ತುಮಕೂರು :
ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡಿರುವ ಘಟನೆ ನಗರದ ಚಿಕ್ಕಪೇಟೆಯಲ್ಲಿ ನಡೆದಿದೆ.
ನಗರದ ಚಿಕ್ಕಪೇಟೆಯ ಸ್ಕಂದ ಪಬ್ಲಿಕ್ ಸ್ಕೂಲ್ ಮುಂಭಾಗ ಇರುವ ಸಂಕಟ ರಾಮಾಯಣಚಾರ್ ಹಾಗೂ ವರಲಕ್ಷ್ಮಿ ದಂಪತಿಗಳ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂದಿದೆ.
ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂಧಿ ಆಗಮಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಯಿಂದ ಯಾರಿಗೂ ಹಾನಿಯಾಗಿಲ್ಲ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
