ತುಮಕೂರು : ದೇವೇಗೌಡರಿಂದ ನಾಮಪತ್ರ ಸಲ್ಲಿಕೆ!

ತುಮಕೂರು :

      ತುಮಕೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರವರು   ನಾಮಪತ್ರ ಸಲ್ಲಿಸಿದ್ದಾರೆ.

      ದೇವೇಗೌಡರಿಗೆ ಉಪ ಮುಖ್ಯಮಂತ್ರಿ ಡಾ||ಜಿ.ಪರಮೇಶ್ವರ್, ಮಾಜಿ ಶಾಸಕ ರಫೀಕ್ ಅಹಮದ್, ಮಾಜಿ ಶಾಸಕ ಷಡಕ್ಷರಿ, ಜೆಡಿಎಸ್ ನ ರಾಜ್ಯ ವಕ್ತಾರ ರಮೇಶ್ ಬಾಬು ನಾಮ ಪತ್ರ ಸಲ್ಲಿಕೆ ವೇಳೆಸಾಥ್ ನೀಡಿದ್ದಾರೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link
Powered by Social Snap