ಉಡುಪಿ : ಶ್ರೀ ಕೃಷ್ಣನ ದರ್ಶನದ ಅವಧಿಯಲ್ಲಿ ವಿಸ್ತರಣೆ!!

ಉಡುಪಿ :

      ಉಡುಪಿ ಶ್ರೀಕೃಷ್ಣ ಮಠದಲ್ಲಿ ಭಕ್ತಾದಿಗಳಿಗೆ ಹೆಚ್ಚು ಅನು ಕೂಲವಾಗುವಂತೆ ನ.4ರಿಂದ ದೇವರ ದರ್ಶನದ ಅವಧಿಯನ್ನು ವಿಸ್ತರಿಸಲಾಗಿದೆ.

      ನವೆಂಬರ್ 4 ರಿಂದ ಬೆಳಗ್ಗೆ 8.30 ರಿಂದ ಬೆಳಗ್ಗೆ 10 ರವರೆಗೆ ಹಾಗೂ ಮಧ್ಯಾಹ್ನ 2 ರಿಂದ ಸಂಜೆ 6 ಗಂಟೆಯವರೆ ಶ್ರೀಕೃಷ್ಣನ ದರ್ಶನಕ್ಕೆ ಸಮಯ ವಿಸ್ತರಿಸಲಾಗಿದೆ.

       ಈ ಹಿಂದೆ ಕೊರೊನಾ ವೈರಸ್ ನಿಂದಾಗಿ ಭಕ್ತರಿಗೆ ಮಾರ್ಚ್ 22 ರಿಮದ ಸೆ.27 ರವರೆಗೆ ದೇವರ ದರ್ಶನದ ವ್ಯವಸ್ಥೆಯನ್ನು ಕನಕನ ಕಿಂಡಿಯಲ್ಲಿ ಮಧ್ಯಾಹ್ನ 2ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವ್ಯವಸ್ಥೆ ಮಾಡಲಾಗಿತ್ತು. ಈಗ ಸ್ಥಳೀಯ ಹಾಗೂ ಪರವೂರ ಭಕ್ತರ ಅನುಕೂಲಕ್ಕಾಗಿ ದೇವರ ದರ್ಶನದ ಸಮಯದಲ್ಲಿ ಇನ್ನೂ ಬದಲಾವಣೆ ಮಾಡಲಾಗಿದೆ.

    ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap