ಬಾಗಲಕೋಟೆ : ನಟಿ, ಮಾಜಿ ಸಚಿವೆ ಉಮಾಶ್ರೀ ಮನೆಗೆ ಕನ್ನ!!

ಬಾಗಲಕೋಟೆ :

    ಮಾಜಿ ಸಚಿವೆ, ನಟಿ ಉಮಾಶ್ರೀ ಅವರ ರಬಕವಿ ಬನಹಟ್ಟಿ ತಾಲೂಕಿನ ರಬಕವಿಯ ವಿದ್ಯಾನಗರದಲ್ಲಿರುವ ಮನೆಯಲ್ಲಿ ಕಳ್ಳತನ ಮಾಡಲಾಗಿದೆ. 

    ಮನೆಯ ಬಾಗಿಲನ್ನು ಮುರಿದು ಒಳನುಗ್ಗಿರುವ ಕಳ್ಳರು ಅಪಾರ ಪ್ರಮಾಣದ ವಸ್ತು ಮತ್ತು ಹಣ ಹೋಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

     ಸ್ಥಳಕ್ಕೆ ಸಿಪಿಐ ಕರುಣೇಸಿಗೌಡ ಮತ್ತು ಪಿಎಸ್ ಐ ವಿಜಯಕುಮಾರ್ ಕಾಂಬಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

      ಘಟನೆ ಸಂಬಂಧ ತೆರೆದಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap