ಬೆಂಗಳೂರು :
ರಾಜ್ಯದಲ್ಲಿ ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ನೀಡಲಾಗುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ರಾಜ್ಯದಲ್ಲಿ ಭಾನುವಾರವೂ ಆರೋಗ್ಯ ಇಲಾಖೆ ಸಿಬ್ಬಂದಿ ರಜೆ ಇಲ್ಲದದೇ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಇನ್ಮುಂದೆ ರಾಜ್ಯದಲ್ಲಿ ಭಾನುವಾರ ಲಸಿಕೆ ನೀಡಲ್ಲ. ಭಾನುವಾರ ಹೊರತುಪಡಿಸಿ ಉಳಿದ 6 ದಿನ ಲಸಿಕೆ ನೀಡಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ