ಪರ್ತ್:
ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಸೂಪರ್ ಮೆನ್ ನಂತೆ ಗಾಳಿಯಲ್ಲಿ ಹಾರಿ ಅದ್ಭುತ ಕ್ಯಾಚ್ ಹಿಡಿಯುವ ಮೂಲಕ ಗಮನ ಸೆಳೆದಿದ್ದಾರೆ. ಈ ವಿಡಿಯೋ ಇದೀಗ ವೈರಲ್ ಆಗಿದೆ.
Just how good was that catch by @imVkohli?pic.twitter.com/Yn3sEGGhRo #AUSvIND
— cricketnext (@cricketnext) December 14, 2018
ಇಶಾಂತ್ ಶರ್ಮಾ ಎಸೆದ ಪಂದ್ಯದ 55ನೇ ಓವರ್‌ನ ಮೊದಲ ಎಸೆತದಲ್ಲಿ ಪೀಟರ್ ಹ್ಯಾಂಡ್ಸ್‌ಕಾಂಬ್ ನೀಡಿದ ಕ್ಯಾಚ್‌ನ್ನು ಸ್ಲಿಪ್‌ನಲ್ಲಿ ನಿಂತಿದ್ದ ವಿರಾಟ್ ಕೊಹ್ಲಿ ಜಿಗಿದು ಒಂದೇ ಕೈಯಲ್ಲಿ ಅದ್ಭುತವಾಗಿ ಹಿಡಿದಿದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ