ಸ್ಚಚ್ಛತೆ : ರಾಜ್ಯಕ್ಕೆ ಯಶವಂತಪುರ ರೈಲ್ವೇ ನಿಲ್ದಾಣ ಪ್ರಥಮ!!

ನವದೆಹಲಿ :

       ಸ್ಚಚ್ಛ ರೈಲು ನಿಲ್ದಾಣಗಳ ಪಟ್ಟಿಯಲ್ಲಿ ಯಶವಂತಪುರ ರೈಲು ನಿಲ್ದಾಣ ರಾಜ್ಯಕ್ಕೆ ಪ್ರಥಮಸ್ಥಾನವನ್ನು ಪಡೆದುಕೊಂಡಿದೆ.

       ರೈಲ ನಿಲ್ದಾಣಗಳ ಸ್ವಚ್ಚ ಶ್ರೇಯಾಂಕವನ್ನು 150ನೇ ಗಾಂಧಿ ಜಯಂತಿಯ ಅಂಗವಾಗಿ ದೇಶದ ಸ್ವಚ್ಛ ರೈಲು ನಿಲ್ದಾಣಗಳ ಪಟ್ಟಿಯನ್ನು ಬುಧವಾರ ಕೇಂದ್ರ ರೈಲ್ವೆ ಸಚಿವ ಪಿಯೂಷ್‌ ಗೋಯಲ್ ಅವರು  ಬಿಡುಗಡೆ ಮಾಡಿದ್ದು, ಯಶವಂತಪುರ ರೈಲು ನಿಲ್ಧಾಣವು ರಾಜ್ಯದಲ್ಲಿ ಪ್ರಥಮ ಸ್ಥಾನ ಶಿವಮೊಗ್ಗದ ಸಿಟಿ ರೈಲು ನಿಲ್ದಾಣ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದುಕೊಂಡಿದೆ.

     ಅಖಿಲ ಭಾರತ ಸ್ವಚ್ಛತಾ ಸಮೀಕ್ಷೆಯ ಶ್ರೇಯಾಂಕದಲ್ಲಿ ಮೊದಲ ಮೂರು ಸ್ಥಾನವನ್ನು ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನವಾಗಿ ರಾಜಸ್ಥಾನದ ಜೈಪುರ, ಜೋಧಪುರ ಹಾಗೂ ದುರ್ಗಾಪುರ ರೈಲು ನಿಲ್ದಾಣಗಳು ಪಡೆದಿವೆ.  ಯಶವಂತಪುರ ನಿಲ್ದಾಣವು 30ನೇ ಸ್ಥಾನ ಗಳಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap