#Justice_For_Madhu : ಆತ್ಮಹತ್ಯೆಯಲ್ಲ ರೇಪ್ & ಮರ್ಡರ್!?

ರಾಯಚೂರು:       ನಗರದ ನವೋದಯ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ ಮಧು ಪತ್ತಾರ (23) ಅನುಮಾನಾಸ್ಪದ ಸಾವಿನ ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಕಾಲೇಜಿನ ವಿದ್ಯಾರ್ಥಿಗಳು ಹಾಗೂ ಸಂಘಟನೆಗಳ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.       ರಾಜ್ಯವ್ಯಾಪಿ ಗಮನ ಸೆಳೆದಿರುವ ಈ ಪ್ರಕರಣ ಇದೀಗ #Justice_For_Madhu ಹ್ಯಾಷ್‌ಟ್ಯಾಗ್‌ನೊಂದಿಗೆ ಸಾಮಾಜಿಕ ಮಾಧ್ಯಮಗಳಲ್ಲಿಯೂ ಸದ್ದು ಮಾಡುತ್ತಿದೆ.       ಸೋಮವಾರ ನಗರದ ಮಾಣಿಕಪ್ರಭು ದೇವಸ್ಥಾನದ ಹಿಂಭಾಗದ ಬೆಟ್ಟದ ಪ್ರದೇಶದಲ್ಲಿ … Continue reading #Justice_For_Madhu : ಆತ್ಮಹತ್ಯೆಯಲ್ಲ ರೇಪ್ & ಮರ್ಡರ್!?