ಶಿರಾ :
ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣಾ ಕಣ ರಂಗೇರಿದ್ದು, ಪ್ರಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡಿದ್ದಾರೆ.
ಅವರು ಕಾಂಗ್ರೆಸ್ ಅಭ್ಯರ್ಥಿ ಜಯಚಂದ್ರ ಪರವಾಗಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಸಿದ್ದರಾಮಯ್ಯ ಅವರು ಮತ ಯಾಚಿಸಿದರು.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ದಿನೇಶ್ ಗುಂಡೂರಾವ್, ಎಂ.ಬಿ. ಪಾಟೀಲ್, ಮಾಜಿ ಸಂಸದರಾದ ಚಂದ್ರಪ್ಪ, ಮುದ್ದು ಹನುಮೇಗೌಡ ಮತ್ತಿತರರು ಇದ್ದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
