ತಿಪಟೂರು :
ನಗರದ ಅಣ್ಣಾಪುರ ರಸ್ತೆಯಲ್ಲಿ ಬರುವ ಕೆರೆ ಭಾಗದಲ್ಲಿ ಸುಮಾರು 35 ವರ್ಷದ ಮಹಿಳೆಯ ಶವವೊಂದು ಪತ್ತೆಯಾಗಿದೆ.
ಮಹಿಳೆ ಕೆರೆಯಲ್ಲಿ ಬಿದ್ದು ಆತ್ಮಹತ್ಯೆಗೆ ಶರಣಾಗಿರಬಹುದು ಎಂದು ಶಂಕಿಸಲಾಗಿದ್ದು, ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ನಗರ ಪೊಲೀಸ್ ಠಾಣೆ ಅಧಿಕಾರಿಗಳು ಭೇಟಿ ನೀಡಿದ್ದು, ಸ್ಥಳ ಪರಿಶೀಲನೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
