ರಾಜ್ಯ ಸರ್ಕಾರ ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ನಿರ್ಧಾರದ ಕುರಿತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ  ಹೇಳಿಕೆ

ಪಿಎಸ್‌ಐ ನೇಮಕಾತಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ಮೂಲಕ ನಡೆದಿರುವ ಅಕ್ರಮವನ್ನು ಒಪ್ಪಿಕೊಂಡ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಯಾವ ನೈತಿಕತೆ ಆಧಾರದಲ್ಲಿ ಗೃಹ ಸಚಿವ ಸ್ಥಾನದಲ್ಲಿ ಮುಂದುವರಿಯಲು ಸಾಧ್ಯ?ಹಗರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕಾದರೆ ಆರೋಪಿ ಅಧಿಕಾರಿಗಳಿಗೆ ರಕ್ಷಣೆ ನೀಡುತ್ತಿರುವ, ಸಾಲು ಸಾಲು ವೈಫಲ್ಯಗಳ ಸರದಾರ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಮುಖ್ಯಮಂತ್ರಿಗಳು ತಕ್ಷಣ ಸಂಪುಟದಿಂದ ಕಿತ್ತುಹಾಕಬೇಕು. ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಮೇ 7 ಕ್ಕೆ ಪಶು ಅಂಬುಲೆನ್ಸ್ ಸೇವೆ ಆರಂಭ … Continue reading ರಾಜ್ಯ ಸರ್ಕಾರ ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ರದ್ದುಗೊಳಿಸುವ ನಿರ್ಧಾರದ ಕುರಿತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ  ಹೇಳಿಕೆ