ಎಸ್‌ಎಸ್‌ಎಲ್ ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದ ವಿದ್ಯಾರ್ಥಿ ಅಪಘಾತ ಸಂಭವಿಸಿ ಸಾವು

ತುಮಕೂರು :

 ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಜಿನ್ನಾಗರ ಗ್ರಾಮದ ಬಳಿ ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲು ಹೋಗುತ್ತಿದ್ದ ವೇಳೆ ಅಪಘಾತದಲ್ಲಿ ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.ಒಂದೇ ಬೈಕ್​ನಲ್ಲಿ ಪರೀಕ್ಷೆ ಬರೆಯಲು ಮೂವರು ವಿದ್ಯಾರ್ಥಿಗಳು ತೆರಳುತ್ತಿದ್ದರು.

ಈ ವೇಳೆ, ನವೀನ್ (16) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ಇದ್ದ ಶರತ್, ದರ್ಶನ್​ಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಕೆಜಿಎಫ್ 2 ಬಿಡುಗಡೆ ದಿನವೇ ಓಟಿಟಿಗೆ ಎಂಟ್ರಿಕೊಡಲಿದೆ ಪವರ್ ಫುಲ್ ‘ಜೇಮ್ಸ್’

ಇಂದು ನಡೆಯುತ್ತಿದ್ದ ಗಣಿತ ಪರೀಕ್ಷೆ ಬರೆಯಲು ಡಾ. ರಾಜೇಂದ್ರ ಪ್ರಸಾದ್ ಹೈಸ್ಕೂಲ್ ವಿದ್ಯಾರ್ಥಿಗಳು ಅಮೃತೂರಿಗೆ ತೆರಳುತ್ತಿದ್ದರು. ಈ ವೇಳೆ, ಬೈಕ್‌ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಅಮೃತರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link