ನವದೆಹಲಿ :
ರಾಜ್ಯ ಸರ್ಕಾರ ಇತ್ತೀಚೆಗೆ ಜಾರಿ ಮಾಡಿದ ಹೊಸ ಮೀಸಲಾತಿ ವಿರೋಧಿಸಿ ಮುಸ್ಲಿಂ ಸಮುದಾಯ ಸಲ್ಲಿಸಿದ್ದ ಅಪೀಲ್ ಗೆ ಸ್ಪಂದಿಸಿರುವ ಸುಪ್ರೀಂಕೋರ್ಟ್ ಮುಂದಿನ ವಿಚಾರಣೆವರೆಗೆ ಹೊಸ ಮೀಸಲಾತಿಗೆ ಆದೇಶಕ್ಕೆ ತಡೆ ನೀಡಿದೆ ಎಂದು ತಿಳಿದು ಬಂದಿದೆ .
2ಬಿ ಮುಸ್ಲಿಂ ಮೀಸಲಾತಿ ರದ್ದು ಮಾಡಿದ ರಾಜ್ಯ ಸರ್ಕಾರದ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಿದ್ದು, ರಾಜ್ಯ ಸರ್ಕಾರವು ಮುಸ್ಲಿಮರ 2ಬಿ ಮೀಸಲಾತಿ ರದ್ದು ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ.
ರಾಜ್ಯ ಸರ್ಕಾರವು ಇತ್ತೀಚೆಗೆ ಮುಸ್ಲಿಮರಿಗೆ ನೀಡಿದ್ದ 2 ಬಿ ಮೀಸಲಾತಿಯನ್ನು ಸುಪ್ರೀಂಕೋರ್ಟ್ ತಡೆ ನೀಡಿದ್ದು, ಈ ಮೂಲಕ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸುಪ್ರೀಂಕೋಒರ್ಟ್ ನ್ಯಾಯಮೂರ್ತಿ ಕೆ.ಎಂ. ಜೋಸೆಫ್ ನೇತೃತ್ವದ ನ್ಯಾಯಪೀಠ ಇಂದು ಅರ್ಜಿಯ ವಿಚಾರಣೆ ನಡೆಸಿದ್ದು, ಮುಸ್ಲಿಮರಿಗೆ ನೀಡಿದ್ದ 2 ಬಿ ಮೀಸಲಾತಿ ರದ್ದು ಆದೇಶಕ್ಕೆ ತಡೆ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ