ವೇದಿಕೆ ಮೇಲೆ ಸ್ವಾಮೀಜಿ ಮಾಡಿದ ಒಂದು ಮನವಿ ತುಂಬಾನೇ ಸದ್ದು ಮಾಡ್ತಿದೆ ಯಾಕೆ ಗೊತ್ತಾ…?

ಬೆಂಗಳೂರು: 

    ಸಿಎಂ ಬದಲಾವಣೆ ಕುರಿತಂತೆ ರಾಜ್ಯದಲ್ಲಿ ಆಗಾಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ಬೆಂಬಲಿತ ಶಾಸಕರು ಹೇಳಿಕೆಗಳನ್ನು ಕೊಡುತ್ತಿದ್ದರೆ ಈ ಮಧ್ಯೆ ಮಹತ್ವದ ಬೆಳವಣಿಗೆಯೊಂದರಲ್ಲಿ ಸ್ವಾಮೀಜಿಯೊಬ್ಬರು ವೇದಿಕೆ ಮೇಲೆಯೇ ಸಿಎಂ ಸಿದ್ದರಾಮಯ್ಯಗೆ ಸಿಎಂ ಸ್ಥಾನವನ್ನು ಡಿಕೆ ಶಿವಕುಮಾರ್ ಅವರಿಗೆ ಬಿಟ್ಟುಕೊಡಿ ಎಂದು ನೇರವಾಗಿ ಮನವಿ ಮಾಡಿರುವ ಘಟನೆಯೊಂದು ನಡೆದಿದೆ.

    ನಾಡಪ್ರಭು ಕೆಂಪೇಗೌಡ ಜಯಂತಿ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಒಕ್ಕಲಿಗ ಸಮುದಾಯದ ಸ್ವಾಮೀಜಿಗಳು, ಒಕ್ಕಲಿಗ ಸಚಿವರು, ಶಾಸಕರು, ನಾಯಕರು ಭಾಗವಹಿಸಿದ್ದರು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page SUBSCRIBE ಮಾಡಿ

Recent Articles

spot_img

Related Stories

Share via
Copy link
Powered by Social Snap