ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ: ಸಾಲ ಸೌಲಭ್ಯಕ್ಕಾಗಿ ದೇಶದಲ್ಲೇ ಮೊದಲ ಬಾರಿಗೆ ಕ್ಷೀರ ಸಮೃದ್ಧಿ ಬ್ಯಾಂಕ್ ಸ್ಥಾಪನೆ

ಬೆಂಗಳೂರು:

 ದೇಶದಲ್ಲೇ ಮೊದಲ ಬಾರಿಗೆ ಹೈನುಗಾರರಿಗೆ ಸಹಕಾರ ಬ್ಯಾಂಕ್ ಸ್ಥಾಪನೆಗೆ ಸರ್ಕಾರ ಆದೇಶ ಹೊರಡಿಸಿದೆ. ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ರಚನೆಗೆ ಹಸಿರುನಿಶಾನೆ ತೋರಿದ್ದು, ಬಜೆಟ್ನಲ್ಲಿ ನೀಡಿದ್ದ ಭರವಸೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಡೇರಿಸಿದ್ದಾರೆ.

ST’ ಮೀಸಲಾತಿ ಹೆಚ್ಚಳದ ಕುರಿತಂತೆ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ

ಕ್ಷೀರ ಸಮೃದ್ಧಿ ಸಹಕಾರ ಬ್ಯಾಂಕ್ ಮೂಲಕ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಒದಗಿಸಲಾಗುತ್ತದೆ. 1000 ರೂಪಾಯಿ ನೀಡಿ ಹೈನುಗಾರರು ಷೇರು ಪಡೆಯಬಹುದು. ಸರ್ಕಾರದಿಂದ ಬ್ಯಾಂಕಿಗೆ 100 ಕೋಟಿ ರೂಪಾಯಿ ಬಂಡವಾಳ ನೀಡಲಾಗುತ್ತದೆ. ಹಾಲು ಒಕ್ಕೂಟಗಳಿಂದ 260 ಕೋಟಿ ರೂಪಾಯಿ ಬಂಡವಾಳ ತೊಡಗಿಸಲಾಗುತ್ತದೆ. ರಾಜ್ಯದ 24.67 ಲಕ್ಷ ಹಾಲು ಉತ್ಪಾದಕರಿಗೆ ಅನುಕೂಲವಾಗಲಿದೆ ಎನ್ನಲಾಗಿದೆ.

ಮುಸ್ಲಿಮರ ವಿರುದ್ಧದ ವ್ಯವಸ್ಥಿತ ದಾಳಿ: ಪತ್ರಕರ್ತರ ಖಂಡನೆ

      ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ