ಅನಧಿಕೃತವಾಗಿ ಮನೆ ನಿರ್ಮಿಸಿದವರಿಗೆ ಸಿಹಿ ಸುದ್ದಿ: ಅಕ್ರಮ-ಸಕ್ರಮ ಯೋಜನೆ ಜಾರಿಗೆ ಸರ್ಕಾರ ಚಿಂತನೆ
ಬೆಂಗಳೂರು: ಅನಧಿಕೃತವಾಗಿ ನಿರ್ಮಾಣಗೊಂಡ ಕಟ್ಟಡಗಳು, ಅನುಮೋದನೆ ಇಲ್ಲದ ಬಡಾವಣೆ ಸೇರಿದಂತೆ ನಿಯಮ ಉಲ್ಲಂಘಿಸಿದ ಕಟ್ಟಡಗಳಿಗೆ ಅಕ್ರಮ-ಸಕ್ರಮ ಯೋಜನೆಯಡಿ ಸಕ್ರಮಗೊಳಿಸಲು ಸರ್ಕಾರ ಮುಂದಾಗಿದೆ.ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡಗಳನ್ನು ಒಂದು ಬಾರಿ ದಂಡಶುಲ್ಕದೊಂದಿಗೆ ಸಕ್ರಮಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಜಾನುವಾರುಗಳ ಆಯಂಬುಲೆನ್ಸ್ : ನಾಳೆ ಚಾಲನೆ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡ ಕಟ್ಟಡಗಳು, ಅನುಮೋದನೆ ಇಲ್ಲದ ಬಡಾವಣೆಗಳು, ನಕ್ಷೆ ಮಂಜೂರಾತಿ ಇಲ್ಲದೆ ನಿರ್ಮಾಣವಾಗಿರುವ ಲಕ್ಷಾಂತರ ಆಸ್ತಿಗಳಿದ್ದು, ಇವುಗಳಿಗೆ ಸ್ಥಳೀಯ ಸಂಸ್ಥೆಗಳಿಂದ ಕುಡಿಯುವ ನೀರು, … Continue reading ಅನಧಿಕೃತವಾಗಿ ಮನೆ ನಿರ್ಮಿಸಿದವರಿಗೆ ಸಿಹಿ ಸುದ್ದಿ: ಅಕ್ರಮ-ಸಕ್ರಮ ಯೋಜನೆ ಜಾರಿಗೆ ಸರ್ಕಾರ ಚಿಂತನೆ
Copy and paste this URL into your WordPress site to embed
Copy and paste this code into your site to embed