Tag: ಅಕುಲ್ ಬಾಲಾಜಿ
ನಿರೂಪಕ ಅಕುಲ್ ಬಾಲಾಜಿ ಸೇರಿ ನಾಲ್ವರಿಗೆ ಸಿಸಿಬಿ ನೋಟೀಸ್..!
ಬೆಂಗಳೂರು ಮಾದಕ ವಸ್ತು ಜಾಲದ ಕುರಿತಾದ ತನಿಖೆ ಪ್ರಕರಣ ಮತ್ತೊಂದು ಹಂತಕ್ಕೆ ತಲುಪಿದ್ದು ಮತ್ತೆ ಮೂವರಿಗೆ ಕೇಂದ್ರ ಅಪರಾಧ ದಳ (ಸಿಸಿಬಿ) ನೋಟಿಸ್ ನೀಡಿದೆ.ಶನಿವಾರ ವಿಚಾರಣೆಗೆ ಹಾಜರಾಗುವಂತೆ ಕಿರುತೆರೆ ನಿರೂಪಕ ಹಾಗೂ...




