Tag: ಅನುಭವ
ಬಾಗೇಪಲ್ಲಿ ತಾಲೂಕಿನ ಹಲವೆಡೆ ಭೂಕಂಪನ ಅನುಭವ, ಬೆಚ್ಚಿಬಿದ್ದ ಜನ
ಬಾಗೇಪಲ್ಲಿ(ಚಿಕ್ಕಬಳ್ಳಾಪುರ):ತಾಲೂಕಿನ ಕದಿರನ್ನಗಾರಿಪಲ್ಲಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭೂಕಂಪನದ ಅನುಭವವಾಗಿದೆ. ನಿನ್ನೆ ರಾತ್ರಿ (ಭಾನುವಾರ) ಭೂಮಿಯೊಳಗಿಂದ ಕೇಳಿಬಂದ ಸ್ಫೋಟದ ಸದ್ದಿನ ಜೊತೆಗೆ ಭೂಮಿ ಕಂಪಿಸಿತು.ಬಾಗೇಪಲ್ಲಿ ತಾಲೂಕಿನ ಪೆದ್ದ ತುಮಕೇಪಲ್ಲಿ, ಲಘುಮದ್ದೇಪಲ್ಲಿ, ಗುರ್ರಾಲದಿನ್ನೆ, ಶಂಖವಾರಂಪಲ್ಲಿ, ಯಲ್ಲಂಪಲ್ಲಿ,...




