Tag: ಅಮರಾವತಿ
ಜಗನ್ ಸಂಪುಟದ ಎಲ್ಲಾ ಸಚಿವರು ನಾಳೆ ರಾಜೀನಾಮೆ; ಎ.11ಕ್ಕೆ ಸಂಪುಟ ಪುನರ್‌ರಚನೆ
ಅಮರಾವತಿ:ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್.ಜಗನ್ಮೋಹನ ರೆಡ್ಡಿ ಸಂಪುಟದ ಎಲ್ಲಾ 24 ಮಂದಿ ಸಚಿವರು ಗುರುವಾರ(ಎ.07) ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ.ಎ.11ರಂದು ಅವರು ಸಂಪುಟ ಪುನಾರಚನೆ ನಡೆಸಲಿದ್ದಾರೆ.ಹೀಗಾಗಿ, ಹಾಲಿ ಸಚಿವರೆಲ್ಲರ ರಾಜೀನಾಮೆ ನೀಡಲಿದ್ದಾರೆ.https://prajapragathi.com/aam-aadmi-re-entry-for-whom/ಹಾಲಿ ಇರುವ...




