Tag: ಅರಣ್ಯ ಸಿಬ್ಬಂಧಿ
ಅರಣ್ಯ ಸಿಬ್ಬಂದಿ ಪರಿಹಾರ ಧನ 20 ರಿಂದ 30 ಲಕ್ಷಕ್ಕೆ ಹೆಚ್ಚಳ!!?
ಬೆಂಗಳೂರು: ಕರ್ತವ್ಯದ ವೇಳೆ ಹುತಾತ್ಮರಾಗುವ ಅರಣ್ಯ ಸಿಬ್ಬಂದಿಗಳ ಪರಿಹಾರ ಮೊತ್ತವನ್ನು 20 ಲಕ್ಷ ರೂ. ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದರು. ...




