Tag: ಅರೋಗ್ಯ ಇಲಾಖೆ ಕಾರ್ಯದರ್ಶಿ ವರ್ಗಾವಣೆ
ಕೊರೋನಾ ನಿಭಾಯಿಸುವಲ್ಲಿ ವಿಫಲ :ತ.ನಾಡು ಆರೋಗ್ಯ ಇಲಾಖೆ ಕಾರ್ಯದರ್ಶಿ ವರ್ಗಾವಣೆ
ಚೆನ್ನೈ: ದಕ್ಷಿಣದ ರಾಜ್ಯಗಳಿಗೆ ಹೋಲಿಸಿದರೆ ಅತಿಹೆಚ್ಚು ಕೊರೋನಾ ಪೀಡಿತ ರಾಜ್ಯವೆಂದರೆ ತ.ನಾಡು ಇಲ್ಲಿ ಆರೋಗ್ಯ ಇಲಾಖಾ ಕಾರ್ಯದರ್ಶಿ ಡಾ.ಬೀಲಾ ರಾಜೇಶ್ ಅವರನ್ನು ವರ್ಗಾವಣೇ ಮಾಡಿ ಆದೇಶ ನೀಡಿದೆ. ...




