Tag: ಆಫ್ರಿಕನ್ ಚೀತಾ
ಮೈಸೂರು ಮೃಗಾಲಯಕ್ಕೆ ಮೂರು ಆಫ್ರಿಕನ್ ಚೀತಾ!!
ಮೈಸೂರು: ಮೈಸೂರು ಮೃಗಾಲಯಕ್ಕೆ ಆಫ್ರಿಕಾದಿಂದ ಮೂರು ಹೊಸ ಚೀತಾಗಳನ್ನು ಕರೆತರಲಾಗಿದ್ದು, ಸಾರ್ವಜನಿಕ ವೀಕ್ಷಣೆಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು. ...




