Tag: ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ ಸೇರಿ ಕೆಲವು ಸಚಿವರ ಭವಿಷ್ಯ ಹೈಕಮಾಂಡ್ ಅಂಗಳದಲ್ಲಿ!
ಬೆಂಗಳೂರು:ರಾಜ್ಯ ಬಿಜೆಪಿ ಸರ್ಕಾರ ಸಂಪುಟ ಪುನಾರಚನೆಯ ಸಿದ್ದತೆಯಲ್ಲಿದೆ. ಆದರೆ ಬಿಜೆಪಿಯ ಹೈಕಮಾಂಡ್ ಚುನಾವಣಾ ಸಂಪುಟವನ್ನು ತರಬೇಕು. ಕ್ಲೀನ್ ಇಮೇಜ್ ಮತ್ತು ಪಕ್ಷದ ವರ್ಚಸ್ಸನ್ನು ಹೆಚ್ಚಿಸುವವರನ್ನು ಸಂಪುಟಕ್ಕೆ ಸೇರಿಸಬೇಕು ಎಂಬ ಇರಾದೆಯಲ್ಲಿದೆ.
ಇದರ ನಡುವೆ ಬಿಜೆಪಿಗೆ...




